Search


Post by Tags

  • Home
  • >
  • Post by Tags

‘ಮುಂದಿನ ಬಾರಿ ಟಿಕೆಟ್ ಕೊಡಬೇಡಿ’; ಪ್ರದೀಪ್ ಈಶ್ವರ್ ವಿರುದ್ಧ ಕಾಂಗ್ರೆಸ್ ಮುಖಂಡರ ದೂರು

25 ವರ್ಷಗಳ ಬಳಿಕ ಮುಖ್ಯಮಂತ್ರಿ ಆಗಬೇಕು ಎಂಬ ಆಸೆ ಇದೆ ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಕಾಂಗ್ರೆಸ್‌ನಲ್ಲೇ ಇದೀಗ ಅಸಮಾಧಾನ ವ್ಯಕ್ತವಾಗಿದೆ.

107 Views | 2026-09-30 11:20:30

More