ತಮಿಳುನಾಡು ಬಿಜೆಪಿಯಲ್ಲಿ ರಾಜೀನಾಮೆ ಪರ್ವ: ಅಣ್ಣಾಮಲೈ ಬ್ರೈನ್‌ವಾಶ್ ಮಾಡಿದ್ದಾರೆ ಎಂದ ಅಧ್ಯಕ್ಷ ನೈನಾರ್ ನಾಗೇಂದ್ರ
ತಮಿಳುನಾಡು ಬಿಜೆಪಿಗೆ ಅಣ್ಣಾಮಲೈ(Annamalai) ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಜೆಪಿಯ ಇತರ ನಾಯಕರು ರಾಜೀನಾಮೆ ಪರ್ವವನ್ನ ಆರಂಭಿಸಿದ್ದು, ಇದರಿಂದಾಗಿ ಕಂಗಾಲಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ