ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾದ ಡಿಕೆ ಶಿವಕುಮಾರ್ ನಂತರ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸಕ್ಕೆ ಆಗಮಿಸಿದ್ದು, ದೊಡ್ಡಗೌಡರ ಕಾಲಿಗೆ ಬಿದ್ದು ಆರ್ಶೀವಾದ ಪಡೆದಿದ್ದಾರೆ.
179 Views | 2026-06-03 14:15:36