ಬೆಂಗಳೂರು ನಗರದಲ್ಲಿ ಅಕ್ರಮ ಬೈಕ್ ಟ್ಯಾಕ್ಸಿ ಸೇವೆಗಳ ವಿರುದ್ಧ ಸಾರಿಗೆ ಇಲಾಖೆ (RTO) ಮತ್ತೆ ಕಾರ್ಯಾಚರಣೆ ಆರಂಭಿಸಿದೆ. ವಿಶೇಷ ತಪಾಸಣೆ ವೇಳೆ ಒಂದೇ ದಿನ 263 ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ.
84 Views | 2026-08-06 11:11:44