ಗಡಿಯಲ್ಲಿ ಶಾಂತಿ ನೆಲೆಸಿದರೆ ಮಾತ್ರ ಎರಡು ದೇಶಗಳ ಸಂಬಂಧ ವೃದ್ಧಿಯಾಗಲಿದೆ; ಜಿನ್ ಪಿಂಗ್ ಬಳಿ ಮೋದಿ ತಾಕೀತು
ಭಾರತ-ಚೀನಾ ನಡುವಿನ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಬಲಪಡಿಸಲು ಗಡಿಯಲ್ಲಿ ಶಾಂತಿ ಮತ್ತು ಸ್ಥಿರತೆ ಅತ್ಯಂತ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರಿಗೆ ತಿಳಿಸ