ನಕಲು ಮಾಡುತ್ತ ಸಿಕ್ಕಿ ಬಿದ್ದಿದ್ದ ವಿದ್ಯಾರ್ಥಿ ಅತ್ಮಹತ್ಯೆ, ಡೀನ್ ಅಮಾನತು; ಹಾಸ್ಟೆಲ್ಗಳಲ್ಲಿ ಸೀಲಿಂಗ್ ಫ್ಯಾನ್ ತೆರವು
ಪ್ರತಿಷ್ಠಿತ ಐಐಟಿ ಬಾಂಬೆಯಲ್ಲಿ ಎರಡನೇ ವರ್ಷದ ಬಿ.ಟೆಕ್ ವಿದ್ಯಾರ್ಥಿ ಸಾಹಿಲ್ ರವೀಂದ್ರ ವಕೋಡ್ (22) ಆತ್ಮಹತ್ಯೆ ಮಾಡಿಕೊಂಡ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ. ವಿದ್ಯಾರ್ಥಿಗಳ ಪ್ರತಿಭಟನೆ ಹಾಗ