3 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದ ಮುದುಕನಿಗೆ ಗಲ್ಲು ಶಿಕ್ಷೆ; 2 ತಿಂಗಳಲ್ಲಿ ತೀರ್ಪು ಪ್ರಕಟಿಸಿದ ಕೋರ್ಟ್
3 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಕಾಮತೃಷೆ ತೀರಿಸಿಕೊಂಡು, ಬಳಿಕ ಆ ಮಗುವನ್ನು ನಿರ್ದಾಕ್ಷಿಣ್ಯವಾಗಿ ಕೊಲೆ ಮಾಡಿದ್ದ 65 ವರ್ಷದ ವ್ಯಕ್ತಿಗೆ ಪುಣೆ ಕೋರ್ಟ್ (Pune) ಗಲ್ಲುಶಿಕ್ಷೆ ವಿಧಿಸಿದೆ