ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮೋದಿ ಹೆಸರು; 1950ರಲ್ಲಿ ಹುಟ್ಟಿ ಇದೆಲ್ಲಾ ಹೇಗೆ ಸಾಧ್ಯ ಎಂದ ನೆಟ್ಟಿಗರು
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೆಸರನ್ನು ಮಹಾತ್ಮ ಗಾಂಧಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ಜೊತೆಗೆ ಸೇರಿಸಲಾಗಿದೆ ಎಂಬ ಆರೋಪದ ವೀಡಿಯೋ ಸಾಮಾ