ಕೆಎಎಸ್ ಹುದ್ದೆಗೆ ₹1.5 ಕೋಟಿ ಡೀಲ್? 385 KAS ಹುದ್ದೆ ನೇಮಕಾತಿಯಲ್ಲಿ ಅಕ್ರಮ ಶಂಕೆ, ಶಾಂತ ಹೊಸಮನಿ ಕಿಂಗ್ಪಿನ್ !
ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮದ ತನಿಖೆ ನಡೆಯುತ್ತಿರುವ ಬೆನ್ನಲ್ಲೇ, 2023-24ನೇ ಸಾಲಿನ ಕೆಎಎಸ್ ನೇಮಕಾತಿ ಪ್ರಕ್ರಿಯೆಯಲ್ಲೂ ಅಕ್ರಮ ನಡೆದಿರುವ ಆರೋಪಗಳು ಕೇಳಿಬಂದಿವೆ. ಪ್ರತಿ