ಕೆಂಗೇರಿ ಸಮೀಪವಿರುವ ನಾಗದೇವನಹಳ್ಳಿಯ, ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು. ಶಾಲಾ ಕಟ್ಟಡದ 3 ಮತ್ತು 4ನೇ ಮಹಡಿಯಲ್ಲಿ ಶಾರ್ಕ್ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡಿದೆ.
71 Views | 2026-05-30 14:02:42