ಮದುವೆಗಾಗಿ 17 ಕೋಟಿ ಪ್ಯಾಲೇಸ್; ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಪ್ರಿಯಕರನ ಜೊತೆ ಸೇರಿ ಭಾವಿ ಪತಿಗೆ ಚಟ್ಟ ಕಟ್ಟಿದ ಯುವತಿ
ಪ್ರಿ-ವೆಡ್ಡಿಂಗ್ ಫೋಟೋಶೂಟ್ ನೆಪದಲ್ಲಿ ಯುವತಿಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಭಾವಿ ಪತಿಯನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ(Maharashtra) ನಡೆದಿದೆ, ಮೃತ ಯುವಕನನ್ನ ಕೇತನ್