ವಾಲ್ಮೀಕಿ ಹಗರಣದಲ್ಲಿ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಬೃಹತ್ ಪಾದಯಾತ್ರೆ ಘೋಷಿಸಿದೆ, ಅಧಿವೇಶನದ ಉದ್ದಕ್ಕೂ ನಾಗೇಂದ್ರ ರಾಜೀನಾಮೆಗಾಗಿ ಆಗ್ರಹಿಸಿ ಹೋರಾಟ ಮಾಡಿದ್ದ ಬಿಜೆಪಿ
31 Views | 2026-08-25 20:45:41