ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: KSCA ಮುಂದೆ ಕ್ಲೀನ್ಚಿಟ್ ವರದಿ ಸುಡುವುದಾಗಿ ಆರ್. ಅಶೋಕ್ ಎಚ್ಚರಿಕೆ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಮತ್ತು ಸರ್ಕಾರದ ನಡೆ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ