ಬೆಳಗಾವಿಯಲ್ಲಿ 198 ಮುಸ್ಲಿಂ ಮತದಾರರ ಹೆಸರು ಅಳಿಸಲು ಯತ್ನ ಆರೋಪ: ಬಿಜೆಪಿ ನಾಯಕ ಸೇರಿ ಹಲವರ ವಿರುದ್ಧ FIR
ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ, ‘ಫಾರ್ಮ್-7’ ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 198 ಮುಸ್ಲಿಂ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಯತ್ನಿಸಿದ