ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಶೂಟಿಂಗ್ ಚಾಂಪಿಯನ್ ಶಿಪ್‌ನಲ್ಲಿ ಸೇಂಟ್ ಜೋಸೆಫ್ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಪಿ. ಅಭಯಸೂರ್ಯ ನಾಲ್ಕು ಚಿನ್ನದ ಪದಕಗಳನ್ನು ಗಳಿಸಿದ್ದಾರೆ.
47 Views | 2026-06-30 20:36:30