ನವದೆಹಲಿ : ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಮೂಲಕ ನರೇಂದ್ರ ಮೋದಿ ಸರ್ಕಾರವನ್ನ ಉರುಳಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ,
156 Views | 2026-05-25 08:45:31