ಅಣ್ಣಾ ಫ್ರಂ ಮೆಕ್ಸಿಕೊ’ ಸಿನಿಮಾನಲ್ಲಿ ಡಾಲಿ ಧನಂಜಯ್ ನಾಯಕ ಆಗಿದ್ದು, ಈ ಹಿಂದೆ ಡಾಲಿಯ ‘ಬಡವ ರಾಸ್ಕಲ್’ ಸಿನಿಮಾ ನಿರ್ದೇಶಿಸಿದ್ದ ಶಂಕರ್ ಗುರು ಅವರು ಈ ಸಿನಿಮಾವನ್ನೂ ನಿರ್ದೇಶಿಸಲಿದ್ದಾರೆ.
125 Views | 2026-05-03 00:25:20