10 ವರ್ಷಗಳ ಪ್ಲ್ಯಾನ್, 2 ಗಂಟೆಗಳಲ್ಲಿ ಪರಾರಿ: ಕಿಮ್ ಕಪಿಮುಷ್ಠಿಯಿಂದ ತಪ್ಪಿಸಿಕೊಂಡ ಫ್ಯಾಮಿಲಿ; ವಿಶ್ವದ ಗಮನ ಸೆಳೆದ ಗ್ರೇಟ್ ಎಸ್ಕೇಪ್ ಸ್ಟೋರಿ..!
ಇಲ್ಲಿನ ಜನರಿಗೆ ಹೊರಗಿನ ಪ್ರಪಂಚದ ಜೊತೆ ಸಂಪರ್ಕವಿರುವುದಿಲ್ಲ. ಇಂಟರ್ನೆಟ್ ಸೌಲಭ್ಯ ಸೀಮಿತವಾಗಿದ್ದು, ಸರ್ಕಾರಿ ಪ್ರಸಾರ ಮಾಡುವ ಟಿವಿ ಮತ್ತು ರೇಡಿಯೋ ಚಾನೆಲ್‌ಗಳನ್ನು ಮಾತ್ರ ವೀಕ್ಷಿಸಲು ಅನುಮತಿ