ಟೈಟಲ್ ನಿಂದಲೇ ಕುತೂಹಲ ಮೂಡಿಸಿರುವ ಈ ಚಿತ್ರ, ಶೀರ್ಷಿಕೆಯಿಂದ ಗಮನ ಸೆಳೆದಿದೆ 50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ
ಮೂಲತಃ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ಹರಿಪ್ರಕಾಶ್, ಈ ಹಿಂದೆ ಕಿರುಚಿತ್ರ ನಿರ್ದೇಶಿಸಿದ್ದಾರೆ. ಅದಕ್ಕೆ ಸಾಕಷ್ಟು ಮೆಚ್ಚುಗೆ, ಪ್ರಶಸ್ತಿ ಲಭಿಸಿವೆ. ಕಿರುಚಿತ್ರ ಅನುಭವ ಹಾಗೂ ಸಿನಿಮಾ ರಂಗದ