ಖಾತೆ ಹಂಚಿಕೆ ಪೂರ್ಣಗೊಂಡಿದೆ. ಕಳೆದ ವಾರ ಪ್ರಮಾಣ ವಚನ ಸ್ವೀಕರಿಸಿದ 19 ಸಚಿವರಿಗೆ ಖಾತೆ ಹಂಚಿಕೆಯಾಗಿದ್ದು. ಆಹಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಮುನಿಯಪ್ಪರ ಖಾತೆ ಬದಲಾವಣೆ ಮಾಡಿ, ಸಮಾಜ ಕಲ್ಯಾಣ ಇಲಾಖೆಯನ್ನ ನೀಡಲಾಗಿದೆ. ಈ ಕುರಿತು ಇನ್ನಷ್ಟೇ ಹೆಚ್ಚಿನ ಮಾಹಿತಿ ಬರಬೇಕಿದ್ದು.
ನೂತನ ಸಚಿವರಿಗೆ ಹಂಚಿಕೆಯಾದ ಖಾತೆಗಳು...!
ಚಲುವರಾಯಸ್ವಾಮಿ – ಕೃಷಿ
ರಿಜ್ವಾನ್ ಅರ್ಷದ್ – ಆಹಾರ
ಮುನಿಯಪ್ಪ – ಸಮಾಜ ಕಲ್ಯಾಣ
ಸಂತೋಷ್ ಲಾಡ್ – ಕಾರ್ಮಿಕ
ಬಸಂತಪ್ಪ – ಮೀನುಗಾರಿಕೆ
ಮಧು ಬಂಗಾರಪ್ಪ – ಪ್ರಾಥಮಿಕ ಶಿಕ್ಷಣ
ರಾಯರೆಡ್ಡಿ – ಉನ್ನತ ಶಿಕ್ಷಣ
ಜಮೀರ್ ಅಹ್ಮದ್ ಖಾನ್ – ವಸತಿ ಮತ್ತು ವಕ್ಫ್
ಲಕ್ಷ್ಮಣ ಸವದಿ – ಸಹಕಾರ
ಅಜಯ್ ಸಿಂಗ್ – ಅರಣ್ಯ
ಎಸ್.ಎಸ್. ಮಲ್ಲಿಕಾರ್ಜುನ – ಗಣಿ
ಬಾಲಕೃಷ್ಣ – ಸಣ್ಣ ನೀರಾವರಿ
ಪುಟ್ಟರಂಗ ಶೆಟ್ಟಿ – ಪಶುಸಂಗೋಪನೆ