ಅಹಮದ್‌ಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ (IPL ) ಫೈನಲ್ ಪಂದ್ಯ ನಡೆಯುತ್ತಿದ್ದು. ಟಾಸ್ ಗೆದ್ದ ಆರ್‌ಸಿಬಿ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ಫೈನಲ್ ಹಣಾಹಣಿ ನಡೆಯುತ್ತಿದ್ದು ಎರಡು ತಂಡಗಳು 2ನೇ ಭಾರಿ ಟ್ರೋಫಿ ಗೆಲ್ಲಲು ಭಾರೀ ಸಿದ್ದತೆ ನಡೆಸಿವೆ. ಎರಡು ತಂಡಗಳು ಸಂಭಾವ್ಯ ಆಟಗಾರರನ್ನ ನೋಡುವುದಾದರೆ ಹೆಚ್ಚಿನ ಬದಲಾವಣೆ ಮಾಡಿಕೊಂಡಿಲ್ಲ. ಆರ್‌ಸಿಬಿ ತಂಡ ಕ್ವಾಲಿಫೈಯರ್ 1ರಲ್ಲಿ ಇಳಿಸಿದ್ದ ತಂಡವನ್ನ ಮತ್ತೊಮ್ಮೆ ಕಣಕಿಳಿಸಿದೆ.
ಎರಡು ತಂಡಗಳ ಆಟಗಾರರು..!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ರಿಚರ್ಡ್ ಗ್ಲೀಸನ್.
ಗುಜರಾತ್ ಟೈಟಾನ್ಸ್ ತಂಡ: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಕುಮಾರ್ ಕುಶಾಗ್ರಾ, ಅನುಜ್ ರಾವತ್, ಜೋಸ್ ಬಟ್ಲರ್, ನಿಶಾಂತ್ ಸಿಂಧು, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಅರ್ಷದ್ ಖಾನ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ, ಗುರ್ನೂರ್ ಸಿಂಗ್ ಬ್ರಾರ್, ರಶೀದ್ ಖಾನ್, ಮಾನವ್ ಸುತಾರ್, ಸಾಯಿ ಕಿಶೋರ್, ಜಯಂತ್ ಯಾದವ್, ಅಶೋಕ್ ಶರ್ಮಾ, ಜೇಸನ್ ಹೋಲ್ಡರ್, ಟಾಮ್ ಬ್ಯಾಂಟನ್, ಪೃಥ್ವಿ ರಾಜ್ ಯಾರ್ರಾ, ಲ್ಯೂಕ್ ವುಡ್.