ವೋಟ್ ಚೋರಿ ಹೆಸರಿನಲ್ಲಿ ಸುಳ್ಳು ಪ್ರಚಾರ ಮಾಡುತ್ತಿರುವ ಪ್ರತಿಪಕ್ಷಗಳು ಭವಿಷ್ಯದಲ್ಲಿ ಘೋರ ಪರಿಣಾಮ ಅನುಭವಿಸುತ್ತವೆ: ದೇವೇಗೌಡರ ಗುಡುಗು..!
ವೋಟ್ ಚೋರಿ ಹೆಸರಿನಲ್ಲಿ ಸುಳ್ಳು ಪ್ರಚಾರ ಮಾಡುತ್ತಿರುವ ಪ್ರತಿಪಕ್ಷಗಳು ಭವಿಷ್ಯದಲ್ಲಿ ಘೋರ ಪರಿಣಾಮ ಅನುಭವಿಸುತ್ತವೆ: ದೇವೇಗೌಡರ ಗುಡುಗು..!
ಈ ಕ್ಷಣ
ನವದೆಹಲಿ: ವೋಟ್ ಚೋರಿ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಹಾಗೂ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಸುಳ್ಳಿನ ಸಂಕಥನ ಸೃಷ್ಟಿಸುತ್ತಿರುವ ಪ್ರತಿಪಕ್ಷಗಳು ಭವಿಷ್ಯದಲ್ಲಿ ಘೋರ ಪರಿಣಾಮ ಅನುಭವಿಸುತ್ತವೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಗಂಭೀರ ಎಚ್ಚರಿಕೆ ನೀಡಿದರು.
Nanje Gowda SS
eMediaS Administrator
I'm a dedicated news author with a passion for storytelling and a commitment to uncovering the truth. With more than 5 years of experience in journalism, I’ve covered a wide range of topics, from local stories that shape our communities to global events that impact the world at large.